🇮🇳 ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮದಿನದ ಹಾರ್ದಿಕ ಶುಭಾಶಯಗಳು! 🙏
ಸತ್ಯ, ಅಹಿಂಸೆ, ಸರಳತೆ ಮತ್ತು ದೇಶಸೇವೆಯ ಆದರ್ಶಗಳನ್ನು ಸ್ಮರಿಸುತ್ತಾ, ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸೋಣ.
ಜೈ ಹಿಂದ್! 🇮🇳
#GandhiJayanti #LalBahadurShastri #UdupiTourism #JaiHind
Udupi is well known for its religious fervour and vividity of diverse cultural heritage.

